ಕಲ್ಲಡ್ಕ ರಾಷ್ಟ್ರೀಯ ಹೆದ್ಧಾರಿ ಒಂದು ವಾರದೊಳಗೆ ದುರಸ್ತಿ ಪೂರ್ಣಗೊಳಿಸಲು ಉಸ್ತುವಾರಿ ಸಚಿವರ ಸೂಚನೆ
Monday, June 10th, 2024ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದುಹೋಗಿರುವ ಎಲ್ಲಾ ರಾಷ್ಟ್ರೀಯ ಹೆದ್ಧಾರಿಗಳನ್ನು ಸಮರ್ಪಕ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುಕೂಲಕರವಾಗಿ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೆದ್ದಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಳೆಗಾಲದಲ್ಲಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದರು. ಬಿಸಿ.ರೋಡ್-ಕಲ್ಲಡ್ಕ-ಮಾಣಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ದುರಸ್ತಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು, ಮಳೆಯ ನೀರು ಹರಿದು […]