ನಿಡ್ಡೋಡಿ ಉಷ್ಣವಿದ್ಯುತ್ ಸ್ಥಾವರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ
Wednesday, February 27th, 2013ಮೂಡುಬಿದಿರೆ : ದ.ಕ.ಜಿಲ್ಲೆಯ ಕಲ್ಲಮುಂಡ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡ್ಡೋಡಿ ಗ್ರಾಮದಲ್ಲಿ ನಾಲ್ಕುಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣವಿದ್ಯುತ್ ಸ್ಥಾವರ ಸ್ಥಾಪಿಸಲುದ್ದೇಶಿಸಿರುವ ವಿಷಯ ಬಹಿರಂಗವಾಗಿದ್ದು, ಕೃಷಿ ಪ್ರಧಾನ ವಾದ ಈ ಪ್ರದೇಶದಲ್ಲಿ ಉಷ್ಣವಿದ್ಯುತ್ ಸ್ಥಾವರ ಸ್ಥಾಪನೆ ವಿರೋಧಿಸಿ ಈ ಪರಿಸರದ ಜನ ರಾಜಕೀಯೇತರ ಹೋರಾಟಕ್ಕೆ ಸಜ್ಜಾಗಿದ್ದಾರೆ. ನಿಡ್ಡೋಡಿ ಉಷ್ಣವಿದ್ಯುತ್ ಸ್ಥಾವರ ಸ್ಥಾಪನೆಗೆ ಸುಮಾರು 4,000 ಎಕ್ರೆ ಜಾಗದ ಅಗತ್ಯತೆ ಇದೆ. ಶೇ. 85ರಷ್ಟು ಕೃಷಿಭೂಮಿಯೇ ಇರುವ ನಿಡ್ಡೋಡಿಯಲ್ಲಿ ಒಂದು ವೇಳೆ ಈ ಯೋಜನೆ ಜಾರಿಗೆ ಬಂದಲ್ಲಿ ತಲೆತಲಾಂತರಗಳಿಂದ ಕೃಷಿಯನ್ನೇ […]