ಕಲ್ಲೋಳ ಬ್ಯಾರೇಜ್ ನಿರ್ಮಾಣ ಪ್ರಸ್ತಾವಕ್ಕೆ ಶೀಘ್ರ ಮಂಜೂರಾತಿ: ಗೋವಿಂದ ಕಾರಜೋಳ
Sunday, July 18th, 2021ಬೆಳಗಾವಿ : ನಲವತ್ತು ವರ್ಷಗಳಷ್ಟು ಹಳೆಯದಾಗಿರುವ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬ್ಯಾರೇಜ್ ಹೊಸದಾಗಿ ನಿರ್ಮಿಸುವ 35 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವಕ್ಕೆ ತಕ್ಷಣವೇ ಮಂಜೂರಾತಿ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಲಜೀವನ ಮಿಷನ್, ಬಹುಗ್ರಾಮ ಕುಡಿಯುವ ನೀರು, ಕೋವಿಡ್ ನಿಯಂತ್ರಣ ಮತ್ತಿತರ ವಿಷಯಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಜು.18) ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. 1980 ರಲ್ಲಿ […]