ಕಾಂಗ್ರೆಸ್ ನವರು ಭಯಭೀತರಾಗಿ ಹತಾಶರಾಗಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ ಆರೋಪ
Sunday, October 24th, 2021
ಕನ್ನೋಳಿ: ಸಿಂದಗಿ: ಕಾಂಗ್ರೆಸ್ ಪಕ್ಷದ ನಾಯಕರಿಗೆ ಪ್ರಾಚರಕ್ಕೆ ವಿಷಯಗಳೇ ಸಿಗುತ್ತಿಲ್ಲ. ಸೋತಮೇಲೆ ನೀಡುವಂತಹ ಹೇಳಿಕೆಗಳನ್ನು ಚುನಾವಣಾ ಆರಂಭದಲ್ಲೇ ನೀಡುತ್ತಿದೆ. ಕಾಂಗ್ರೆಸ್ ಸಂಪೂರ್ಣವಾಗಿ ಹತಾಶವಾಗಿ ಇಂತಹ ಹೇಳಿಕೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಗೆ ಅದ್ಭುತವಾದ ಬೆಂಬಲವನ್ನು ನೋಡಿ ಕಾಂಗ್ರೆಸ್ ಪಕ್ಷ ಭಯ ಗೊಂಡಿದೆ. ಸೋಲಿನ ಅನುಭವ ಆರಂಭದಲ್ಲಿ ಆಗಿರುವುದರಿಂದ ಚುನಾವಣಾ ನಂತರದ ಹೇಳಿಕೆಗಳನ್ನು ಈಗಲೇ ಆ ಪಕ್ಷದ ನಾಯಕರು ನೀಡುತ್ತಿದ್ದಾರೆ ಎಂದರು. ಅವರು ಸಿಂದಗಿ ವಿಧಾನಸಭೆ ಕ್ಷೇತ್ರದ ಕನ್ನೊಳಿ ಗ್ರಾಮದ ಪ್ರಚಾರದ ಸಂದರ್ಭದಲ್ಲಿ […]