ಕೊರೋನಾ ಅಲೆ ನಿಯಂತ್ರಿಸಲು ಸಾಧ್ಯವಾಗದೇ ಬಿಜೆಪಿ ಪ್ರತಿಪಕ್ಷಗಳನ್ನು ಗುರಿ ಮಾಡಿಕೊಂಡಿದೆ : ರಕ್ಷಾ ರಾಮಯ್ಯ
Saturday, May 15th, 2021ಬೆಂಗಳೂರು : ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ತನ್ನ ಮಾನವೀಯ ಸೇವೆಯಿಂದ ದೇಶ ವಿದೇಶಗಳಲ್ಲಿ ಮೆಚ್ಚುಗೆ ಪಡೆದಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರನ್ನು ಬಿಜೆಪಿ ಸರ್ಕಾರ ದೆಹಲಿ ಪೊಲೀಸರ ಮೂಲಕ ವಿಚಾರಣೆಗೆ ಒಳಪಡಿಸಿರುವುದು ಖಂಡನೀಯ. ಕೇಂದ್ರದ ಧೋರಣೆಯಿಂದ ಭವಿಷ್ಯದಲ್ಲಿ ಜನ ಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸುವ ಸಮುದಾಯದಲ್ಲಿ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಿದಂತಾಗಿದೆ ಎಂದು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಟೀಕಿಸಿದ್ದಾರೆ. ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಸಾಧ್ಯವಾಗದೇ ಹತಾಶೆಗೆ ಒಳಗಾಗಿರುವ […]