ಸರಕಾರದಲ್ಲಿ18 ವಯಸ್ಸಿನವರಿಗೆ ಲಸಿಕೆ ಇಲ್ಲ, ಖಾಸಗಿ ಆಸ್ಪತ್ರೆಯಲ್ಲಿ 850 ರೂ.ಗೆ ಸಿಗುತ್ತದೆ : ಲುಕ್ಮಾನ್
Tuesday, June 1st, 2021ಮಂಗಳೂರು : ಸರಕಾರ 18ರಿಂದ 44ರ ವಯೋಮಾನದವರಿಗೆ ಲಸಿಕೆ ನೀಡುವುದನ್ನು ಸ್ಥಗಿತ ಮಾಡಿದೆ. ಆದರೆ ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ದರದಲ್ಲಿ ಲಸಿಕೆ ನೀಡಲಾಗುತ್ತಿದೆ ಇದು ಮೋದಿ ಸರಕಾರ ಶ್ರೀಮಂತರಿಗೆ ಮಾಡಿಕೊಟ್ಟ ಸವಲತ್ತು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ ಹೇಳಿದ್ದಾರೆ. ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನರಿಗೆ, ಗ್ರಾಮೀಣ ಪ್ರದೇಶದ ಜನತೆಗೆ, ಬಡವರಿಗೆ ಕೋವಿಡ್ ಲಸಿಕೆ ದೊರೆಯುತ್ತಿಲ್ಲ. ಬಿಜೆಪಿ ಸರಕಾರ ಕೇವಲ ಶ್ರೀಮಂತರಿಗೆ ಮಾತ್ರ ಲಸಿಕೆ ಪೂರೈಸುವ ನೀತಿಯನ್ನು ಅನುಸರಿಸುತ್ತಿದೆ. ಜನ ವಿರೋಧಿ […]