ಕಾಂಗ್ರೆಸ್ ಯುವ ಮುಖಂಡನ ಅಂತ್ಯಕ್ರಿಯೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ, 25 ಕ್ಕೂ ಹೆಚ್ಚು ಜನರ ಮೇಲೆ ದೂರು ದಾಖಲು
Monday, June 7th, 2021ಗದಗ: ಕಾಂಗ್ರೆಸ್ ಯುವ ಮುಖಂಡನ ಅಂತ್ಯಕ್ರಿಯೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 25 ಕ್ಕೂ ಹೆಚ್ಚು ಮಂದಿ ಮೇಲೆಯ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 25 ಕ್ಕೂ ಹೆಚ್ಚು ಮಂದಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ. ಗದಗ ನಗರದ ಗಂಗಾಪೂರ ನಿವಾಸಿಯಾದ ಮಹಾಂತೇಶ ಬೆಳಧಡಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರವಾದ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಜೂನ್ 5 ರಂದು ಗದಗದಲ್ಲಿ ಅವರ ಅಂತ್ಯ ಸಂಸ್ಕಾರ ನಡೆದಿತ್ತು. ಈ ಸಂದರ್ಭದಲ್ಲಿ […]