ವಿದ್ಯಾರ್ಥಿಗಳು ಬಲಿಷ್ಟರಾದಾಗ ಮಾತ್ರ ರಾಷ್ಟ್ರ ಅಭಿವೃದ್ದಿಯಾಗಲು ಸಾಧ್ಯ- ಯು.ಟಿ.ಖಾದರ್
Sunday, November 22nd, 2015ಮೂಡಬಿದ್ರೆಃ ಇಂದಿನ ಯುವಕರು, ವಿದ್ಯಾರ್ಥಿಗಳು ಬಲಿಷ್ಟರಾದಾಗ ಮಾತ್ರ ರಾಷ್ಟ್ರ ಅಭಿವೃದ್ದಿಯಾಗಲು ಸಾಧ್ಯ. ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ವಿದ್ಯೆಯ ಜೊತೆಗೆ ಕ್ರೀಡೆ ಬಹು ಮುಖ್ಯ. ವಿದ್ಯಾರ್ಥಿಗಳ ಕ್ರೀಡಾ ಹಿತಸಕ್ತಿಯ ಮೇಲೆ ಕಾಳಾಜಿ ವಹಿಸಿ ಸರ್ಕಾರ ವಿವಿಧ ಯೋಜನೆಗಳನ್ನು ಕಲ್ಪಿಸುತ್ತಿದೆ.ವಿದ್ಯೆ,ಕ್ರೀಡೆಯ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಾಜಿ ವಹಿಸಬೇಕು ಎಂದು ಕರ್ನಾಟಕ ರಾಜ್ಯದ ಆರೊಗ್ಯ ಸಚಿವರಾದ ಯು.ಟಿ.ಖಾದರ್ ಹೇಳಿದರು. ಇಲ್ಲಿನ ಸ್ವರಾಜ ಮೈದಾನದಲ್ಲಿ ದ.ಕ ಜಿ.ಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದೈಹಿಕ ಶಿಕ್ಷಣ ಶಿಕ್ಷಕರ […]