ಕಾನೂನು ಸಚಿವ ಎಂ.ವೀರಪ್ಪ ಮೊಲಿಯವರಿಂದ ನೂತನ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ
Friday, April 29th, 2011ಮಂಗಳೂರು : ಮಂಜನಾಡಿ ಗ್ರಾಮದ ನಾಟೆಕಲ್ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಮಂಜನಾಡಿ, ರಕ್ಷಾ ಸಮಿತಿ ಪ್ರಾಥಮಿಕ ಆರೋಗ್ಯ ಕೇಂದ್ರ ನಾಟೆಕಲ್ ಇಲ್ಲಿ ಸುಮಾರು 1ಕೋಟಿ. ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಲಿ ಶಂಕುಸ್ಥಾಪನೆಗೈದರು. ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಸಮುದ್ರ ಸೇರುವ ನದಿ ನೀರಿಗೆ ಅಲ್ಲಲ್ಲಿ ಅಣೆಕಟ್ಟು ನಿರ್ಮಿಸಿ, ಸಂಗ್ರಹವಾದ ನೀರಿಂದ ಕುಡಿಯುವ ನೀರಿನ ಸಮಸ್ಯೆ ನೀಗಿಸಬಹುದು. ವ್ಯರ್ಥವಾಗಿ ಪೋಲಾಗುವ ನದಿ ನೀರನ್ನು […]