“ಕಾನೂನು ಸೌಲಭ್ಯಗಳ ಬಗ್ಗೆ ಜನಸಾಮಾನ್ಯರು ತಿಳಿದಿರಬೇಕು”

Monday, November 4th, 2024
Legal-Awarness

ಮಂಗಳೂರು : ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ನೀಡಲಾಗುವ ಹಲವಾರು ಕಾನೂನು ಸೌಲಭ್ಯಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ. ಜಿ. ಹೇಳಿದರು. ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ, ಕಾರ್ಮಿಕರ ಭವಿಷ್ಯ ನಿಧಿ […]

ಮಂಗಳೂರು ಕೋರ್ಟ್ ಆವರಣದಲ್ಲಿ ಸ್ವಚ್ಚತಾ ಹಿ ಸೇವಾ ಅಭಿಯಾನ

Saturday, September 28th, 2024
swachata e seva

ಮಂಗಳೂರು : ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ.. ಮಂಗಳೂರು ವತಿಯಿಂದ, ಜಿಲ್ಲಾ ನ್ಯಾಯಾಂಗ ಇಲಾಖೆ ಮಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ. ಮಂಗಳೂರು ಹಾಗೂ ನ್ಯಾಯಾವಾಧಿಗಳ ಸಂಘ ಮಂಗಳೂರು ಮತ್ತು ಮಂಗಳೂರು ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರದಂದು ಸ್ವಚ್ಚತಾ ಹಿ ಸೇವಾ ಅಭಿಯಾನವನ್ನು” ಹಮ್ಮಿಕೊಳ್ಳಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ., ಮಂಗಳೂರಿನ ಪ್ರಭಾರ ಅಧ್ಯಕ್ಷರು ಹಾಗೂ ಗೌರವಾನ್ವಿತ 1 ನೇ […]

ಬಾಲಕಾರ್ಮಿಕರಿಂದ ದುಡಿಮೆ ಶಿಕ್ಷಾರ್ಹ ಅಪರಾಧ: ಗಂಗಾಧರ್

Tuesday, June 12th, 2018
Child labor

ಮಂಗಳೂರು : ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ ಕಾಯ್ದೆ-1986ರ ಪ್ರಕಾರ 14 ವರ್ಷದ ಒಳಪಟ್ಟ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಯವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವ ಮಾಲೀಕರಿಗೆ ರೂ. 20000 ದಿಂದ ರೂ. 50000 ದವರೆಗೆ ದಂಡ ಮತ್ತು 6 ತಿಂಗಳಿನಿಂದ 2 ವರ್ಷದವರೆಗೆ ಜೈಲು ಶಿಕ್ಷೆಯೊಂದಿಗೆ ರೂ. 20000 ಕಾರ್ಪಸ್ ನಿಧಿ ಪಾವತಿಸುವ ಶಿಕ್ಷೆ ಜಾರಿ ಮಾಡಬಹುದಾಗಿದೆ ಎಂದು ಮಂಗಳೂರು ಮುಖ್ಯ ನ್ಯಾಯಿಕ ದಂಡಾಧಿಕಾರಿ ಮತ್ತು ಹಿರಿಯ ಸಿವಿಲ್ […]

ಕಾನೂನಿನ ಅರಿವು ಪಂಚಾಯತ್ ಪ್ರತಿನಿಧಿಗಳಿಗೆ ಇರಬೇಕು: ನ್ಯಾ.ಮೂ ನಾಗಮೋಹನ್

Saturday, November 13th, 2010
ಕಾನೂನು ಅರಿವು ಕಾರ್ಯಗಾರ

ಮಂಗಳೂರು: ದ.ಕ ಜಿಲ್ಲಾ ಪಂಚಾಯತ್ ಮತ್ತು ದ.ಕ ಜಿಲ್ಲಾ ಕಾನೂನು ಸೇವೆಗಳ  ಪ್ರಾಧಿಕಾರ ಇದರ ವತಿಯಿಂದ ಮಂಗಳೂರು ತಾಲೂಕಿನ ಗ್ರಾಮ ಪಂಚಾಯತ್ ಜಿನಪ್ರತಿನಿಧಿಗಳಿಗೆ ಕಾನೂನು ಅರಿವು ಕಾರ್ಯಗಾರವು ಇಂದು ಬೆಳಿಗ್ಗೆ ನಗರದ ಪುರಭವನದಲ್ಲಿ ನಡೆಯಿತು. ಕಾರ್ಯಗಾರದ ಉದ್ಘಾಟನೆಯನ್ನು  ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀ ಎಚ್. ಎನ್ ನಾಗಮೋಹನ್ ದಾಸ್ ಇವರು ದೀಪ ಬೆಳಗಿಸುವುದರ ಮೂಲಕ ನೆರವೇದಿಸಿದರು. ಇದೇ ವೇಳೆ ಅವರು ರಚಿಸಿದ ಪುಸ್ತಕ “ಗ್ರಾಮ ರಾಜ್ಯ” (ಮಹಾತ್ಯಾ ಗಾಂಧಿಯವರ ಕಲ್ಪನೆ) ಇದರ ಬಿಡುಗಡೆಯನ್ನು ಸನ್ಮಾನ್ಯ […]