ಸಾಂಸ್ಕೃತಿಕ ಉತ್ಸವಗಳಿಂದ ಕನ್ನಡ ಭಾಷೆ ಬಗ್ಗೆ ಅಭಿಮಾನ, ಕಾಸರಗೋಡು-ಕರ್ನಾಟಕ ಉತ್ಸವದಲ್ಲಿ ಆರ್ ಕೆ.ಉಳಿಯತ್ತಡ್ಕ

Saturday, December 26th, 2015
kannada Utsava

ಕಾಸರಗೋಡು: ಗಡಿ ಪ್ರದೇಶ ಕಾಸರಗೋಡಿನಲ್ಲಿ ಸಾಂಸ್ಕೃತಿಕ ಉತ್ಸವಗಳ ಮೂಲಕ ಕನ್ನಡ ಭಾಷೆಯ ಬಗೆಗಿನ ಅಭಿಮಾನ ಮೂಡುವ ಜೊತೆಗೆ ಭಾಷೆಯ ಬಗ್ಗೆ ಹೆಮ್ಮೆ ಎನಿಸುತ್ತದೆ. ಕರ್ನಾಟಕದ ವಿವಿಧ ಸಾಂಸ್ಕೃತಿಕ ಸಂಪತ್ತು ಕಾಸರಗೋಡಿನಲ್ಲಿ ಅನಾವರಣಗೊಳಿಸುವ ಮೂಲಕ ಇಲ್ಲಿನ ಕನ್ನಡಿಗರಿಗೆ ಹೊಸ ಅನುಭವ ನೀಡುತ್ತದೆ. ಸಾಂಸ್ಕೃತಿಕ ವೈವಿಧ್ಯತೆಯನ್ನು ಪರಿಚಯಿಸುತ್ತದೆ ಎಂದು ಕವಿ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅಭಿಪ್ರಾಯ ವ್ಯಕ್ತಪಡಿಸಿದರು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ 25 ನೇ ವರ್ಷಾಚರಣೆಯ ಅಂಗವಾಗಿ ವಿ.ಕೆ.ಎಂ. ಕಲಾವಿದರು ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ […]

ಕನ್ನಡ ಭಾಷೆ ನನ್ನ ಸಾಂಸ್ಕೃತಿಕ ವ್ಯಕ್ತಿತ್ವವನ್ನು ರೂಪಿಸಿದೆ : ಶಾಲಿಕಾ

Friday, November 27th, 2015
vidyarthisiri

ಮೂಡಬಿದ್ರೆ : ಆಳ್ವಾಸ್ ವಿದ್ಯಾರ್ಥಿ ಸಿರಿ -2015- ವಿದ್ಯಾರ್ಥಿ ಸಾಹಿತ್ಯ-ಸಂಸ್ಕೃತಿ ಸಮ್ಮೇಳನವನ್ನುರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕರಾದ ಶ್ರೀ ಪಿ. ಶೇಷಾದ್ರಿಯವರು ಗುರುವಾರ ಉದ್ಘಾಟಿಸಿದರು. ವಿದ್ಯಾರ್ಥಿ ಸಿರಿಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಶಾಲಿಕಾ ಎಕ್ಕಾರು ಮಾತನಾಡಿ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲಾಗುತ್ತಿತ್ತು. ಬಹುಶಃ ಬೇರೆ ಸಾಹಿತ್ಯ ಸಮ್ಮೇಳನಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ನುಡಿಸಿರಿಯಲ್ಲಿ ಗಮನಿಸಿದ್ದೇನೆ. ’ವಿದ್ಯಾರ್ಥಿ ಸಿರಿ’ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದ ಮೂಲಕ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ […]