ಜಲ್ಲಿ ಸಾಗಿಸುವ ಲಾರಿ ಕಾರಿಗೆ ಡಿಕ್ಕಿಯಾಗಿ ಕಾರು ಜಖಂ

Thursday, November 9th, 2023
car-accident

ಬಂಟ್ವಾಳ : ಜಲ್ಲಿ ಸಾಗಿಸುವ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಮುಂಬಾಗ ಜಖಂ ಗೋಂಡಿದ್ದು, ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಮೈಸೂರು ಮೂಲದ ಕೃಷ್ಣ ಅರಸ ಎಂಬವರು ಮೂಡಬಿದ್ರೆಗೆ ಸಂಚರಿಸುವಾಗ ಕಾರಿಗೆ ಲಾರಿ ಡಿಕ್ಕಿಯಾಗಿದೆ. ಕೃಷ್ಣ ಅರಸ ಅವರ ಮಗಳು ಮೂಡಬಿದಿರೆಯಲ್ಲಿ ಶಿಕ್ಷಣ ಪಡೆಯುತ್ತಿದ್ದ ದೀಪಾವಳಿ ರಜೆ ನಿಮಿತ್ತ ಊರಿಗೆ ಕರೆದುಕೊಂಡು ಹೋಗುವ ಉದ್ದೇಶದಿಂದ ಮೂಡಬಿದಿರೆಯ ಕಡೆಗೆ ತೆರಳುವ ವೇಳೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ […]

ಜಾಗ ಮಾರಿ ಸಾಲ ಮಾಡಿ 15 ಲಕ್ಷ ವರದಕ್ಷಿಣೆ ಕೊಟ್ಟರೂ, 10 ಲಕ್ಷದ ಕಾರು ಬೇಕು ಎಂದ ಪತಿಯ ವಿರುದ್ಧ ದೂರು

Wednesday, August 4th, 2021
dowriCase

ಮಂಗಳೂರು : ವರದಕ್ಷಿಣೆ ಕೊಟ್ಟದ್ದೇ ಅಲ್ಲದೆ ಕಾರು ಬೇಕು ಎಂದು ಪತಿ ಹಾಗೂ ಆತನ ಮನೆಯವರು ದೈಹಿಕ, ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಮಹಿಳೆಯೋರ್ವರು ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಾನು ದುಬೈನಲ್ಲಿ ಹೋಟೆಲ್ ನಡೆಸುತ್ತಿದ್ದೇನೆ ಎಂದು ನಂಬಿಸಿ  ಮದುವೆ ಮಾಡಿದ್ದರು. ಪತಿಯಾದ ತುಷಾರ್ ಬಿ. ಮಾಣೈ ಮತ್ತು ಆತನ ಮನೆಯವರು ವರದಕ್ಷಿಣೆಗಾಗಿ ಹಿಂಸೆ ನೀಡಿದ್ದು, ತುಷಾರ್ ಮದುವೆಯಾಗಿದ್ದು ಮದುವೆಯ ಎಲ್ಲಾ ಖರ್ಚುಗಳನ್ನು ವಧುವಿನ ಮನೆಯವರು ಬರೆಸಿದ್ದರು. ವರನ ಮನೆಯವರ ಬೇಡಿಕೆಯಂತೆ ಜಾಗ ಮಾರಿ ಸಾಲ […]

ಬೆಕ್ಕಿನ ಜೀವ ಉಳಿಸಲು ಹೋದ ಬೈಕ್ ಸವಾರನ ಮೇಲೆ, ಕಾರು ಹರಿದು ಸಾವು

Wednesday, March 24th, 2021
Jishnu

ಕಾಸರಗೋಡು :  ಬೈಕ್ ಸವಾರರನ ಮೇಲೆ ಮೇಲೆ ಕಾರು ಹರಿದು ಮೃತಪಟ್ಟ ಘಟನೆ ಕಾಞ೦ಗಾಡ್ ನ ಅಲಾಮಿಪಳ್ಳಿ ಯಲ್ಲಿ ಮಾ.24ರ ಬುಧವಾರ ನಡೆದಿದೆ. ಘಟನೆಯಿಂದ ಸಹ ಸವಾರ ಗಾಯಗೊಂಡಿದ್ದಾನೆ . ನೀಲೇಶ್ವರ ಅಂಬಲತ್ತರ ದ ಜಿಷ್ಣು (24) ಮೃತಪಟ್ಟ ಸವಾರ. ಸಹ ಸವಾರ ರಂಜಿತ್ ಗಾಯ ಗೊಂಡಿದ್ದು , ಆಸ್ಪತ್ರೆಗೆ ದಾಖಲಿಸಲಾಗಿದೆ . ಅಡ್ಡ ಬಂದ ಬೆಕ್ಕನ್ನು ತಪ್ಪಿಸಲೆತ್ನಿಸಿದಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಾಗ ಹಿಂಬದಿಯಿಂದ ಬಂದ ಕಾರು ಮೇಲೆ ಹರಿದು ಗಂಭೀರ ಗಾಯಗೊಂಡಿದ್ದ ರೆನ್ನಲಾಗಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ […]

ಬ್ಯಾಟರಿ ಶಾರ್ಟ್ ಸರ್ಕ್ಯೂಟ್ – ಕಾರು ಚಲಿಸುತ್ತಿರುವಾಗಲೇ ಬೆಂಕಿ

Tuesday, March 16th, 2021
Mudradi Car

ಹೆಬ್ರಿ :  ಮಂಗಳವಾರ ಮುಂಜಾನೆ ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಮೇಶ್ವರ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾವೇರಿ ಮೂಲದ ರಮೇಶ್ ಎಂಬವರು ಹಿರಿಯಡ್ಕದಲ್ಲಿ ಪೂಜೆ ಕಾರ್ಯಕ್ರಮ ಮುಗಿಸಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ತನ್ನ ಮಾರುತಿ ಆಲ್ಟೋ ಕಾರಿನಲ್ಲಿ ಮನೆಗೆ ವಾಪಾಸುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಕ್ಷಣ ಅವರು ಕಾರಿನಿಂದ ಕೆಳಗಿದು ಬಚಾವ್ ಆಗಿದ್ದಾರೆ. ಸ್ಥಳಕ್ಕಾಗಮಿಸಿದ […]

ಕುದ್ರೆಬೆಟ್ಟು ಎಂಬಲ್ಲಿ ಕಾರು ಮತ್ತು ಬೈಕ್ ಅಪಘಾತ ಕಲ್ಲಡ್ಕ ನಿವಾಸಿ ಮೃತ್ಯು

Monday, November 23rd, 2020
Yatiraj

ಬಂಟ್ವಾಳ : ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ. ಕಲ್ಲಡ್ಕ ನಿವಾಸಿ, ಸಂಘಪರಿವಾರದ ಕಾರ್ಯಕರ್ತ ಯತಿರಾಜ್ (30) ಮೃತ ಯುವಕ. ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಓಮ್ನಿ ಕಾರು ಯತಿರಾಜ್ ಸಂಚರಿಸುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿದ್ದ ಯತಿರಾಜ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ […]

ವಸತಿ ಸಮುಚ್ಛಯದ ತಡೆಗೋಡೆ ಕುಸಿತ, 10 ಕ್ಕೂ ಅಧಿಕ ಕಾರುಗಳು ಮಣ್ಣಿನಡಿ ಜಖಂ

Friday, September 11th, 2020
Kuntikan

ಮಂಗಳೂರು, : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶುಕ್ರವಾರ ಬೆಳಿಗ್ಗೆ ಕುಂಟಿಕಾನದ ವಸತಿ ಸಮುಚ್ಛಯವೊಂದರ ತಡೆಗೋಡೆ ಕುಸಿದು ಬಿದಿದ್ದು ಮಣ್ಣಿನಡಿ ಸುಮಾರು 10 ಕ್ಕೂ ಅಧಿಕ ಕಾರುಗಳು ಹೂತು ಹೋಗಿರುವ ಶಂಕೆ ಉಂಟಾಗಿದೆ. ತಡೆಗೋಡೆಯ ಒಂದು ಭಾಗದ ಗೋಡೆ ಕುಸಿದು ಹಿಂಬದಿಯ ಹಾಸ್ಟೆಲ್‌ ಆವರಣದೊಳಗೆ ಮಣ್ಣು ರಾಶಿ ಬಿದಿದೆ. ಇದೀಗ ಮತ್ತೊಂದು ಭಾಗದ ಗೋಡೆಯು ಕೂಡಾ ಕುಸಿಯುವ ಆತಂಕ ಸೃಷ್ಟಿಯಾಗಿದ್ದು ಈ ಹಿನ್ನೆಲೆ ಇನ್ನೂ ಕೂಡಾ ಕಾರ್ಯಾಚರಣೆ ಆರಂಭವಾಗಿಲ್ಲ ಎಂದು ಹೇಳಲಾಗಿದೆ. ಅಗ್ನಿ ಶಾಮಕ ದಳ, ಸ್ಥಳೀಯ ಪೊಲೀಸರು […]

ಕುಣಿಗಲ್ ಸಮೀಪ ಭೀಕರ ರಸ್ತೆ ಅಪಘಾತ : 13 ಮಂದಿ ಮೃತ್ಯು

Friday, March 6th, 2020
kunigal

ತುಮಕೂರು : ಕುಣಿಗಲ್ ಸಮೀಪ ಬ್ಯಾಲಕೆರೆ ಬಳಿ ಭೀಕರವಾದ ಅಫಘಾತ ಸಂಭವಿಸಿದ್ದು ಒಂದು ವರ್ಷದ ಮಗು ಸೇರಿದಂತೆ ಸುಮಾರು 13 ಜನ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪಲ್ಟಿಯಾದ ಕಾರಿಗೆ ಎದುರಿನಿಂದ ವೇಗವಾಗಿ ಬಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಪರಿಣಾಮ ಎರಡೂ ಕಾರುಗಳಲ್ಲಿದ್ದ 13 ಮಂದಿ ದುರಂತ ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ […]

ಕೊಕ್ಕಡ : ಕಾರು ಮತ್ತು ಶಾಲಾ ವಿದ್ಯಾರ್ಥಿಗಳ ಪ್ರವಾಸದ ಬಸ್ ಅಫಘಾತ; 9 ಮಂದಿಗೆ ಗಾಯ

Friday, December 6th, 2019
Kokrady

ಬೆಳ್ತಂಗಡಿ : ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ತಿರುವಿನಲ್ಲಿ ಕಾರು ಮತ್ತು ಶಾಲಾ ವಿದ್ಯಾರ್ಥಿಗಳ ಪ್ರವಾಸದ ಬಸ್ ನಡುವೆ ಶುಕ್ರವಾರ ಅಫಘಾತ ಸಂಭವಿಸಿದ್ದು, ಘಟನೆಯಿಂದಾಗಿ ಬಸ್ಸಿನಲ್ಲಿದ್ದ ಎಂಟು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಹಿರಿಯ ಪ್ರಾಥಮಿಕ ಶಾಲೆಯಿಂದ 3 ಬಸ್ಸುಗಳಲ್ಲಿ ಪ್ರವಾಸಕ್ಕೆ ಬಂದಿದ್ದರು. ಈ ಪೈಕಿ ಒಂದು ಬಸ್ ಧರ್ಮಸ್ಥಳದಿಂದ ಬೇಲೂರಿಗೆ ಹೋಗುವ ವೇಳೆ ಕೊಕ್ಕಡದ ಕಾಪಿನಬಾಗಿಲು ಬಳಿ ಕಾರೊಂದಕ್ಕೆ ಢಿಕ್ಕಿಯಾಗಿ ಉರುಳಿಬಿದ್ದಿದೆ. ಇದರಿಂದ ಗಾಯಗೊಂಡ […]

ದುದ್ದಗಹಳ್ಳಿ ಪೇಪರ್ ಮಿಲ್ ಬಳಿ ಭೀಕರ ಅಪಘಾತ : ಮೂವರು ಸಾವು, ಇಬ್ಬರು ಗಂಭೀರ

Friday, November 8th, 2019
mysuru

ಮೈಸೂರು : ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಬೆಂಗಳೂರು ನಿವಾಸಿಗಳಾದ ಮೋಹನ ಮತ್ತು ಉಮ ಎಂದು ಗುರುತಿಸಲಾಗಿದ್ದು ಇನ್ನೊಬ್ಬರ ಹೆಸರು ತಿಳಿದುಬಂದಿಲ್ಲ. ಇವರ KA-01 MC-3629 ನಂಬರ್ನ ಕಾರ್ನಲ್ಲಿ ಗೃಹಪ್ರವೇಶಕ್ಕೆಂದು ದುದ್ದಗಹಳ್ಳಿ ಗ್ರಾಮಕ್ಕೆ ಬಂದಿದ್ದರು. ಅಲ್ಲಿಂದ ವಾಪಸ್ ತೆರಳುವಾಗ ಟಿ.ನರಸೀಪುರ ತಾಲೂಕಿನ ದುದ್ದಗಹಳ್ಳಿ ಪೇಪರ್ ಮಿಲ್ ಬಳಿ ಘಟನೆ ನಡೆದೆ. ಸದ್ಯ ಗಾಯಾಳುಗಳನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇಬ್ಬರ ಸ್ಥಿತಿಯೂ ಗಂಭೀರ […]

ಸುಳ್ಯದಲ್ಲಿ ಭಾರಿ ಗಾಳಿ ಮಳೆ : ಮರ ಬಿದ್ದು ಕಾರು ಸ್ಕೂಟಿ ಜಖಂ

Thursday, November 7th, 2019
car

ಸುಳ್ಯ : ಬುಧವಾರ ಸಂಜೆ ಸುರಿದ ಗುಡುಗು ಸಹಿತ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ- ಪಂಜ ನಡುವಿನ ಬಳ್ಪ ಸಮೀಪದ ಎಣ್ಣೆಮಜಲು ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಳ್ಯ, ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ಸಾಯಂಕಾಲ ಸುಮಾರು 6 ಗಂಟೆಯಿಂದ ಸಿಡಿಲು-ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಈ ವೇಳೆ ಬಳ್ಪದ ಎಣ್ಣೆಮಜಲು ಕ್ರಾಸ್ ಬಳಿ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬಡೆಕ್ಕೋಡಿಯ ಜನಾರ್ದನ ಎಂಬವರ ಕಾರಿನ […]