ಲಕ್ಷಾಂತರ ಮನೆಗಳನ್ನು, ಮನಗಳನ್ನು ಬೆಳಗುವ ಧರ್ಮಸ್ಥಳ ಲಕ್ಷದೀಪೋತ್ಸವ
Friday, November 29th, 2024ಉಜಿರೆ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸ ಅಂದರೆ ಉತ್ಸವಗಳ ಪರ್ವಕಾಲ. ಲಕ್ಷದೀಪೋತ್ಸವವು ಭಕ್ತಿ ಭಾವೈಕ್ಯದ ಮಿಲನ. ನಾಡಿನೆಲ್ಲೆಡೆಯಿಂದ ಬರುವ ಭಕ್ತಾದಿಗಳಿಗೆ ಧರ್ಮ, ಕಲೆ, ಸಾಹಿತ್ಯ, ಸಂಸ್ಕೃತಿ, ಮನೋರಂಜನೆಯ ಸೊಗಡನ್ನು ಆಸ್ವಾದಿಸಿ, ಆನಂದಿಸುವ ಸಂತಸದ ಸಮಯ. ಸರ್ವಧರ್ಮ ಸಮನ್ವಯ ಕೇಂದ್ರ: ಧರ್ಮಸ್ಥಳದ ಮುಖ್ಯ ಆರಾಧ್ಯ ದೇವರು ಶ್ರೀ ಮಂಜುನಾಥ ಸ್ವಾಮಿ. ಅರ್ಚಕರು ವೈಷ್ಣವ ಸಂಪ್ರದಾಯದವರು. ದೇವಸ್ಥಾನದ ಆಡಳಿತ ನಡೆಸುವ ಧರ್ಮಾಧಿಕಾರಿಗಳು ಜೈನ ಧರ್ಮದವರು. ಹಿಂದೂಗಳು, ಜೈನರು, […]