ಅನರ್ಹ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಹಿಂದಿರುಗಿಸಲು ಸೂಚನೆ
Saturday, November 30th, 2024ಮಂಗಳೂರು : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಆಗಿರುವ ಫಲಾನುಭವಿಗಳಿಗೆ ವಿವಿಧ ಆರ್ಥಿಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 1,42,340 ಕಟ್ಟಡ ಕಾರ್ಮಿಕರಾಗಿ ನೋಂದಣಿಯಾಗಿ ಕಾರ್ಡ್ ಪಡೆದುಕೊಂಡಿರುತ್ತಾರೆ. ಆದರೆ ಕೊರೋನಾ ಸಮಯದಲ್ಲಿ ನೀಡಲಾದ ಆಹಾರದ ಕಿಟ್ ಮತ್ತು ಟೂಲ್ ಕಿಟ್ ಧನಸಹಾಯದಂದ ಪ್ರೇರಿತರಾಗಿ ಕಟ್ಟಡ ಕಾರ್ಮಿಕರಲ್ಲದವರು ನೋಂದಾಯಿಸಿಕೊಂಡು ಕಟ್ಟಡ ಕಾರ್ಮಿಕ ಕಾರ್ಡ್‍ಗಳನ್ನು ಪಡೆದುಕೊಂಡಿರುತ್ತಾರೆ. ಈ ಬಗ್ಗೆ ಸರ್ಕಾರದ ವತಿಯಿಂದ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಿ ನಿಜವಾದ […]