ಕಾರ್ಮಿಕ ನೀತಿ ವಿರುದ್ಧ ಕಾರ್ಮಿಕ ಸಂಘಟನೆಗಳಿಂದ ಕೊಡಗು ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ
Thursday, January 9th, 2020ಮಡಿಕೇರಿ : ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದವು. ಮಡಿಕೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ ಪ್ರತಿಭಟನಾಕಾರರು ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಮಡಿಕೇರಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡು ಬೇಡಿಕೆಯನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು. ರಾಷ್ಟ್ರೀಯ ಸಮಾನ […]