ಆಸ್ಪತ್ರೆಗಳ ಅಗತ್ಯತೆ ಪೂರೈಕೆಗೆ ಜಿಲ್ಲಾ ಮಟ್ಟದ ಸಮಿತಿ
Wednesday, May 26th, 2021ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಇರುವ ಇಎಸ್ಐ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ಆದ್ಯತೆ ಮೇಲೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಗಳ ಅಗತ್ಯತೆಗಳ ಪೂರೈಕೆಗೆ ಅನುವಾಗುವಂತೆ ಜಿಲ್ಲಾ ಮಟ್ಟದ ಸಮಿತಿಗಳನ್ನು ನೇಮಿಸುವಂತೆ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ನಗರದ ಇಂದಿರಾನಗರದಲ್ಲಿ ಇರುವ 300 ಹಾಸಿಗೆಗಳ ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್-19 ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಬಗ್ಗೆ ಪರಿಶೀಲನೆ ನಡೆಸಿದ ಅವರು, ವಿವಿಧ ಜಿಲ್ಲೆಗಳಲ್ಲಿ ಇರುವ ಇಎಸ್ಐ ಆಸ್ಪತ್ರೆಗಳಲ್ಲಿ ಪ್ರಸ್ತುತ ಲಭ್ಯ ಇರುವ ಸೌಕರ್ಯಗಳನ್ನು […]