‘ಯಶಸ್ಸಿಗಾಗಿ ಕೌಶಲ್ಯ’ ಕಾರ‍್ಯಗಾರ

Friday, January 10th, 2020
alvas

ಮೂಡುಬಿದಿರೆ : ಬದುಕಿನಲ್ಲಿ ಏನಾದರು ಸಾಧಿಸಬೇಕೆಂದರೆ ಶ್ರಮದ ಜತೆ ಸಂಕಲ್ಪವೂ ಮುಖ್ಯ. ಇದನ್ನು ಅರಿತವನು ನಿಜವಾಗಿಯೂ ಸಾಧಕನಾಗಬಲ್ಲ ಎಂದು ಜೆಸಿ ತರಬೇತುದಾರ ವೇಣು. ಜಿ. ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಪಿ.ಜಿ ಸೆಮಿನರ್ ಹಾಲ್‌ನಲ್ಲಿ ವಾಣಿಜ್ಯ ವಿಭಾಗದಿಂದ ಸಿ.ಎ(ಇಂಟರ್) ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ’ಯಶಸ್ಸಿಗಾಗಿ ಕೌಶಲ್ಯ’ ಎಂಬ ಕಾರ್ಯಗಾರದಲ್ಲಿ ಮಾತನಾಡಿದರು. ನಾವು ಮಾಡುವ ಕೆಲಸದಲ್ಲಿ ಎಷ್ಟು ಅಳವಡಿಸಿಕೊಳ್ಳುತ್ತೇವೋ, ಅಷ್ಟು ಕಲಿಯಲು ಸಾಧ್ಯ. ವಿದ್ಯಾರ್ಥಿಗಳು ಸಾಧನೆಯ ಕನಸು ಮಾತ್ರ ಕಾಣುವುದಲ್ಲದೇ ಅದಕ್ಕಾಗಿ ಶ್ರಮಿಸಬೇಕು. ಆಗ ನಿಜವಾಗಿಯೂ ಭವಿಷ್ಯದಲ್ಲಿ ಉನ್ನತಿ ಸಾಧ್ಯ […]

ವಿದ್ಯಾರ್ಥಿಗಳಿಗೆ ಅಪಘಾತದಿಂದ ರಕ್ಷಣೆ ಕುರಿತು ಕಾರ್ಯಗಾರ

Thursday, November 11th, 2010
ಅಪಘಾತದಿಂದ ರಕ್ಷಣೆ ಕುರಿತು ಕಾರ್ಯಗಾರ

ಮಂಗಳೂರು:  ಇನ್ಸಿಟ್ಯೂಟ್ ಆಫ್ ಫೈರ್ ಎಂಡ್ ಸೇಫ್ಟಿ ಇಂಜಿನಿಯರಿಂಗ್ ವತಿಯಿಂದ ಅಪಘಾತದಿಂದ ರಕ್ಷಣೆಯ ಕುರಿತಾದ ಕಾರ್ಯಗಾರದ ಉದ್ಘಾಟನೆಯನ್ನು ಇಂದು ಬೆಳಗ್ಗೆ ಬಲ್ಮಠದಲ್ಲಿರುವ ಸಹೋದಯ ಸಭಾಭವನದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೋ. ಟಿ.ಸಿ. ಶಿವಶಂಕರ್ ಮೂರ್ತಿ ನೆರವೇರಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಅವರು ಅಪಘಾತದಿಂದ ಸಂರಕ್ಷತೆಯ ಪಾಠವನ್ನು ಕಲಿಯಬೇಡಿ, ಇದು ಪ್ರಚಲಿತದಲ್ಲಿರುವ ನಾಣ್ಣುಡಿ, ಪ್ರತೀ 10 ಅಪಘಾತಗಳಲ್ಲಿ 9 ಮನುಷ್ಯನ ಅಜಾಗರುಕತೆಯಿಂದ ಸಂಭವಿಸುತ್ತದೆ. ಅಪಘಾತಗಳೆಂದರೆ ಅದು ರಸ್ತೆಗೆ ಮಾತ್ರ ಸೀಮಿತವಲ್ಲ. ಅಮೇರಿಕಾದಲ್ಲಿ ರಸ್ತೆ ಅಪಘಾತವು ಅತೀ ದೊಡ್ಡ […]

`ವಿದ್ಯಾರ್ಥಿ ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಕರ ಪಾತ್ರ’ ಕಾರ್ಯಗಾರ

Monday, September 27th, 2010
ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಕರ ಪಾತ್ರ ಕಾರ್ಯಗಾರ

ಮಂಗಳೂರು: ರಾಮಕೃಷ್ಣ ಮಠದ, ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಸೆಪ್ಟಂಬರ್ 27 ರಿಂದ 28 ರ ವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಯುವ ಶಿಕ್ಷಕರ ಕಾರ್ಯಗಾರವನ್ನು ಡಾ. ವಿಶ್ವನಾಥ್ ಉದ್ಘಾಟಿಸಿದರು. ಉದ್ಘಾಟನಾ ಬಳಿಕ ಮಾತನಾಡಿದ ಅವರು ದೇಶದ ಪ್ರಗತಿ ಆಗಬೇಕಿರುವುದು ಶಿಕ್ಷಕರಿಂದಲೇ ಅದಕ್ಕಾಗಿ ಇಂದಿನಿಂದಲೇ ತಯಾರಿ ಹೊಂದಬೇಕು. ಕೇವಲ ಮಾತೃ ಭಾಷೆಯಲ್ಲಿ ಮಾತ್ರ ಪಾಂಡಿತ್ಯ ಹೊಂದದೆ ಇತರ ಭಾಷೆಗಳಲ್ಲಿಯೂ ಹಿಡಿತವನ್ನು ಹೊಂದಿ ಯಾವುದೇ ಸನ್ನಿವೇಶಗಳನ್ನು ಎದುರಿಸುವ ಮನೋಭಾವ ಹೊಂದಿರಬೇಕು ಎಂದು ಅವರು ಹೇಳಿದರು. ಸ್ವಾಮಿ ಜಿತಕಾಮಾನಂದಜೀಯವರು `ಉತ್ತಮ […]