ಕಾಳುಮೆಣಸು ಮತ್ತು ತೆಂಗು ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮ ಮತ್ತು ವಿಚಾರ ಸಂಕಿರಣ
Tuesday, January 14th, 2020ಮಡಿಕೇರಿ : ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್, ಮಡಿಕೇರಿ ಮತು ಪೆರಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನಿ ಪೆರಾಜೆ, ಇದರ ಜಂಟಿ ಆಶ್ರಯದಲ್ಲಿ ಗೇರು, ಕಾಳುಮೆಣಸು ಮತ್ತು ತೆಂಗು ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮ ಮತ್ತು ವಿಚಾರ ಸಂಕಿರಣವು ದಿನಾಂಕ 13.01.2020 ಸೋಮವಾರದಂದು, ಪೆರಾಜೆ ಪ್ರಾ.ಕೃ.ಪ.ಸ.ಸಂಘದ ಸಹಕಾರ ಸಧನದಲ್ಲಿ ಪೂರ್ವಾಹ್ನ 10.00 ಗಂಟೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರು ಮತ್ತು ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರು ವಹಿಸಿದ್ದರು. ಪೆರಾಜೆ ಗ್ರಾಮಪಂಚಾಯತ್ ಅಧ್ಯಕ್ಷರಾದ […]