ಅರಣ್ಯಾಧಿಕಾರಿ ಆಗಮನಕ್ಕೆ ಕಾವೇರಿಸೇನೆ ಆಕ್ಷೇಪ
Wednesday, November 6th, 2019ಮಡಿಕೇರಿ : ಮಡಿಕೇರಿ ಹೊರವಲಯದ ಕೆ.ನಿಡುಗಣೆ ಗ್ರಾಮದಲ್ಲಿ ಮರಕಡಿತಲೆಗೆ ಕಾನೂನು ಬಾಹಿರವಾಗಿ ಪರವಾನಗಿ ನೀಡಿ, ಅಮಾನತಿಗೆ ಒಳಗಾಗಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಅವರು ಮತ್ತೆ ಕೊಡಗಿಗೆ ಬರಲು ಪ್ರಯತ್ನಿಸುತ್ತಿದ್ದು, ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲವೆಂದು ಕಾವೇರಿಸೇನೆ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆ ಅಧ್ಯಕ್ಷ ಕೆ.ಎ.ರವಿಚಂಗಪ್ಪ ಮಡಿಕೇರಿ ಉಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಮಂಜುನಾಥ್ ಅವರು, ಕೆ. ನಿಡುಗಣೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸುಮಾರು 800 ಕ್ಕೂ ಅಧಿಕ ಬೃಹತ್ ಗಾತ್ರದ ಮರಗಳನ್ನು ಕಡಿಯಲು ಕಾನೂನು […]