ತಮಿಳುನಾಡಿಗೆ ಕಾವೇರಿ ನೀರು ಬಿಡುವುದೇ ಬೇಡ: ಜನಾರ್ದನ ಪೂಜಾರಿ
Saturday, October 1st, 2016ಮಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದೇ ಬೇಡ. ವಿಧಾನಸಭೆ ಹಾಗೂ ವಿಧಾನಪರಿಷತ್ ಮಾಡಿದ ನಿರ್ಣಯವನ್ನೇ ರಾಜ್ಯ ಸರ್ಕಾರ ಅನುಸರಿಸಲಿ. ಕೋರ್ಟ್ ನಿಂದನೆ ಮಾಡಿದ ಕಾರಣಕ್ಕೆ ನನ್ನನ್ನು ಜೈಲಿಗಟ್ಟಿದರೂ ತೊಂದರೆಯಿಲ್ಲ ಎಂದು ಕೇಂದ್ರದ ಮಾಜಿ ಸಚಿವರಾದ ಬಿ. ಜನಾರ್ದನ ಪೂಜಾರಿ ಖಡಕ್ ಆಗಿ ಹೇಳಿದ್ದಾರೆ. ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸುಪ್ರೀಂ ತಮಿಳುನಾಡಿಗೆ ದಿನಕ್ಕೆ 6 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿ ಅನ್ಯಾಯದ ಮೇಲೆ ಅನ್ಯಾಯ ಮಾಡುತ್ತಿದೆ. ಕರ್ನಾಟಕ ಈಗಾಗಲೇ ತಮಿಳುನಾಡು […]