ಪಾರ್ಕಿನ್‍ಸನ್ ರೋಗಿಗಳ ಪ್ರಮಾಣ 2030 ರ ವೇಳೆಗೆ ಹೆಚ್ಚಳ : ಸಚಿವ ಡಾ.ಕೆ.ಸುಧಾಕರ್
Sunday, July 25th, 2021ಬೆಂಗಳೂರು : ಪಾರ್ಕಿನ್‍ಸನ್ ರೋಗಕ್ಕೆ ಒಳಗಾಗುವವರ ಪ್ರಮಾಣ 2030 ರ ವೇಳೆಗೆ ಶೇ.200-300 ರಷ್ಟು ಹೆಚ್ಚಾಗಲಿದ್ದು, ಈ ದಿಕ್ಕಿನಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಕಿಂಗ್ಸ್ ಕಾಲೇಜ್ ಲಂಡನ್ ಮತ್ತು ಪಾರ್ಕಿನ್‍ಸನ್ಸ್ ರಿಸರ್ಚ್ ಅಲಯನ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ದೇಶದಲ್ಲಿ ಒಂದು ಲಕ್ಷ ಜನರಲ್ಲಿ 350-400 ಜನರು ಪಾರ್ಕಿನ್‍ಸನ್ ರೋಗಕ್ಕೆ ಒಳಗಾಗುತ್ತಿದ್ದಾರೆ. ಈ ಪ್ರಮಾಣ 2030 ರ ವೇಳೆಗೆ ಶೇ.200-300 […]