ಬ್ಲ್ಯಾಕ್ -ವೈಟ್ ಫಂಗಸ್ ಇನ್ಫೆಕ್ಷನ್‍ನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಮುಂಜಾಗೃತ ಕ್ರಮ ಕೈಗೊಂಡಿದೆ : ಡಾ. ಸುಧಾಕರ್

Saturday, May 22nd, 2021
Sudhakar Kims

ಹುಬ್ಬಳ್ಳಿ: ಬ್ಲ್ಯಾಕ್ ಮತ್ತು ವೈಟ್ ಫಂಗಸ್ ಇನ್ಫೆಕ್ಷನ್‍ನ್ನು ರಾಜ್ಯದಲ್ಲಿ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಎಲ್ಲ ಮುಂಜಾಗೃತ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಹೇಳಿದ್ದರು. ನಗರದ ಕಿಮ್ಸ್ ಆಸ್ಪತ್ರೆಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಡಾ ಕೆ ಸುಧಾಕರ್, ಸರಿಯಾದ ಬ್ಲ್ಯಾಕ್ ಫಂಗಸ್ ನಿಂದ ಸಾವಿನ ಪ್ರಮಾಣ ಜಾಸ್ತಿ ಆಗಿಲ್ಲ, ಸಾಮಾನ್ಯವಾಗಿ ಇಂತಹ ಕಾಯಿಲೆಗೆ ತುತ್ತಾದವರು ವರ್ಷದಲ್ಲಿ 10 ಜನ […]

ಧಾರವಾಡ : 2 ವರ್ಷದ ಮಗು ಸಹಿತ ಒಂದೇ ಕುಟುಂಬದ ಮೂವರಿಗೆ ಕೊರೋನಾ ಪಾಸಿಟಿವ್‌

Tuesday, May 26th, 2020
Kims

ಧಾರವಾಡ: ಮಹಾರಾಷ್ಟ್ರದಿಂದ ಅಗಮಿಸಿದ್ದವರೊಂದಿಗೆ ಸಂಪರ್ಕ ಹೊಂದಿದ್ದ ನಾಲ್ವರಿಗೆ ಕೊರೋನಾ ಸೋಂಕು ತಗುಲುವುದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 50ರ ಗಡಿಯ ಸಮೀಪಕ್ಕೆ ಬಂದು ನಿಂತಿರುವುದು ಜಿಲ್ಲೆಯ ಜನತೆಯಲ್ಲಿ ಆತಂಕ ಮೂಡಿಸಿದೆ. ಸೋಂಕು ತಗಲಿರುವವರಲ್ಲಿ ಮುದ್ದು ಮಗುವೊಂದು ಕೂಡ ಇದೆ. ಇದರೊಂದಿಗೆ ಒಂದೇ ಕುಟುಂಬದ ಮೂವರಿಗೆ ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಬಂದಿರುವ ಇವರಲ್ಲಿ 33 ವರ್ಷದ ಮಹಿಳೆ, 17 ವರ್ಷದ ಯುವಕ ಮತ್ತು 2 ವರ್ಷ 5 ತಿಂಗಳಿನ ಮಗುವೊಂದು ಇದೆ. ಇವರು ಈ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದವರೊಂದಿಗೆ ಸಂಪರ್ಕ ಹೊಂದಿದ್ದರು. […]

ಹುಟ್ಟೂರಲ್ಲಿ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅಂತ್ಯ ಸಂಸ್ಕಾರ

Tuesday, March 17th, 2020
ಹುಟ್ಟೂರಲ್ಲಿ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅಂತ್ಯ ಸಂಸ್ಕಾರ

ಹುಬ್ಬಳ್ಳಿ: ಸೋಮವಾರ ರಾತ್ರಿ ನಿಧನರಾದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಪಾರ್ಥಿವ ಶರೀರವನ್ನು ವಿಶ್ವೇಶ್ವರ ನಗರದ ಅವರ ನಿವಾಸ ‘ಪ್ರಪಂಚ’ ದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದೆ. ಬೆಳಿಗ್ಗೆ 9:3೦ ಗಂಟೆ ಸುಮಾರಿಗೆ ಕಿಮ್ಸ್ ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ನಿವಾಸಕ್ಕೆ ತರಲಾಯಿತು. ಸಂಪ್ರದಾಯದ ವಿಧಿ ವಿಧಾನ ನಂತರ ಜಿಲ್ಲಾಡಳಿತದಿಂದ ಪಾರ್ಥಿವ ಶರೀರದ ಪೆಟ್ಟಿಗೆ ಮೇಲೆ ರಾಷ್ಟ್ರಧ್ವಜ ಹಾಕಲಾಯಿತು. ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ್, ಪಾಲಿಕೆ ಆಯುಕ್ತ […]