ರಸ್ತೆ ಸ್ವಚ್ಛತೆ ಮಾಡುತ್ತಿರುವ ಮಂಗಳೂರಿನ ಈ ತಾಯಿ ಈಗ ದೇಶವಿಖ್ಯಾತ

Wednesday, December 27th, 2017
swach-bharat

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಸ್ವಚ್ಛ ಭಾರತ್ ಅಭಿಯಾನಕ್ಕೆ ದೇಶದೆಲ್ಲೆಡೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಈ ಸ್ವಚ್ಛ ಭಾರತ್ ಅಭಿಯಾನದಡಿ ದೇಶದ ಹಲವು ನಗರಗಳಲ್ಲಿ ಪ್ರತಿವಾರ ಜನರು ತಮ್ಮನ್ನು ತೊಡಗಿಸಿಕೊಂಡು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಸ್ವಚ್ಛ ಭಾರತ ಅಭಿಯಾನಕ್ಕೆ ಒಂದೆಡೆ ದೇಶವೇ ಸಾಥ್ ನೀಡುತ್ತಿದ್ದರೆ ಇನ್ನೊಂದೆಡೆ ವಿವಿಧ ಸಂಘ ಸಂಸ್ಥೆಗಳು ಸ್ವಚ್ಛತಾ ಅಭಿಯಾನ ನಡೆಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ . ಮಂಗಳೂರಿನಲ್ಲಿ ಪ್ರತಿ ವಾರ ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ […]