ಸಾಮಾಜಿಕ ಸ್ವಾಸ್ಥ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಪ್ರಮುಖ: ಡಾ.ಕಿಶೋರ್ ಆಳ್ವ
Tuesday, November 16th, 2021ಮಂಗಳೂರು : ದೈಹಿಕ, ಮಾನಸಿಕ ಆರೋಗ್ಯ ಕಾಪಾಡುವಲ್ಲಿ ವೈದ್ಯರ ಪಾತ್ರ ಎಷ್ಟು ಮಹತ್ತರವೋ, ಸಾಮಾಜಿಕ ಸ್ವಾಸ್ಥ ಕಾಪಾಡುವಲ್ಲಿ ಪತ್ರಕರ್ತರ ಪಾತ್ರವೂ ಹಿರಿದು ಎಂದು ಇಂಡಿಯನ್ ಅಸೋಸಿಯೇಶ್ ಆಫ್ ಪೆಥಾಲಜಿಸ್ಟ್ನ ಕರ್ನಾಟಕ ಸ್ಟೇಟ್ ಚಾಪ್ಟರ್ನ ನೂತನ ಅಧ್ಯಕ್ಷ ಡಾ.ಎನ್. ಕಿಶೋರ್ ಆಳ್ವ ಮಿತ್ತಳಿಕೆ ಅಭಿಪ್ರಾಯಿಸಿದ್ದಾರೆ. ನಗರದ ಪ್ರೆಸ್ಕ್ಲಬ್ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಯಿಂದ ಆಯೋಜಿಸಲಾದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕೋವಿಡ್ […]