ರೈತರನ್ನು ಹಾದಿತಪ್ಪಿಸುವ ಕೆಲಸ ಮಾಡುವುದನ್ನು ರಾಜಕೀಯ ಪಕ್ಷಗಳು ನಿಲ್ಲಿಸಬೇಕು : ನರೇಂದ್ರ ಮೋದಿ
Friday, December 18th, 2020ನವದೆಹಲಿ : ಕೃಷಿ ತಜ್ಞರು, ಆರ್ಥಿಕ ತಜ್ಞರು ಮತ್ತು ಪ್ರಗತಿಪರ ರೈತರು ನೂತನ ಕೃಷಿ ಮಸೂದೆಗಳು ಜಾರಿಯಾಗಬೇಕು ಎಂದು ಬೇಡಿಕೆ ಸಲ್ಲಿಸಿದ್ದರಿಂದ ನಾವು ನೂತನ ಕೃಷಿ ಮಸೂದೆಯನ್ನು ಜಾರಿಗೆ ತಂದಿದ್ದೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಅವರು ಇಂದು ಮಧ್ಯ ಪ್ರದೇಶದ ರೈಸನ್ ನಲ್ಲಿ ನಡೆದ ‘ಕಿಸಾನ್ ಕಲ್ಯಾಣ್’ ರೈತ ಸಮಾವೇಶವನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡುತ್ತಾ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಗಳು, ವಿರೋಧ ಪಕ್ಷಗಳ ಆರೋಪಗಳ ಬಗ್ಗೆ ಮಾತನಾಡಿದರು. ರಾತ್ರಿ-ಹಗಲಾಗುವುದರ ಒಳಗೆ […]