ದೇಶದ 9 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಸುಮಾರು 18,000 ಕೋಟಿ ರೂ.ಗಳು ವರ್ಗಾವಣೆ
Friday, December 25th, 2020ಮಂಗಳೂರು : ರಾಜಕೀಯವನ್ನು ಪ್ರಾಮಾಣಿಕತೆ, ಶ್ರದ್ಧೆ ಹಾಗೂ ರಾಷ್ಟ್ರಭಕ್ತಿಯ ಚೌಕಟ್ಟಿನಲ್ಲಿ ನಿಲ್ಲಿಸಿದವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. ಇದೀಗ ಅವರ ಚಿಂತನಾ ಹಾದಿಯಲ್ಲಿ ಪ್ರಧಾನಿ ಮೋದಿಯವರು ಕಿಸಾನ್ ಸಮ್ಮಾನ್ನಂತಹ ಹಲವಾರು ಯೋಜನೆ, ಕಾಯ್ದೆಗಳ ಮೂಲಕ ರೈತರಿಗೂ ಸ್ವಾಭಿಮಾನದ ಬದುಕನ್ನು ಕಲ್ಪಿಸುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನಗದರ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ದ.ಕ. ಜಿಲ್ಲಾ ಬಿಜೆಪಿ ಘಟಕ ಹಾಗೂ ರೈತ ಮೋರ್ಛಾದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ […]