ಆಶಾ ಕಾರ್ಯಕರ್ತೆಯರ ಸಮಸ್ಯೆಯನ್ನು ಆಲಿಸಿದ ಆರೋಗ್ಯ ಸಚಿವರು
Saturday, September 14th, 2013ಮಂಗಳೂರು : ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಡಿ ಆಶಾ ಕಾರ್ಯಕರ್ತರಿಗೆ ನೀಡುವ ಸಂಭಾವನೆಯಷ್ಟೇ ಮ್ಯಾಚಿಂಗ್ ಗ್ರ್ಯಾಂಟ್ ನ್ನು ರಾಜ್ಯ ಸರ್ಕಾರದಿಂದ ನೀಡಲು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಯು ಟಿ ಖಾದರ್ ಅವರು ಹೇಳಿದರು. ಅವರಿಂದು ಮಂಗಳೂರು ತಾಲೂಕು ಪಂಚಾಯಿತಿಯ ಸಾಮಥ್ರ್ಯ ಸೌಧದಲ್ಲಿ ಆಶಾ ಕಾರ್ಯಕರ್ತೆಯರಿಗೆ ಆಯೋಜಿಸಲಾದ ತರಬೇತಿ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವ ಭರವಸೆ ನೀಡಿದರು. ಆಶಾ ಕಾರ್ಯಕರ್ತೆಯರ ಸಮಸ್ಯೆಗಳ […]