ಪಿಲಿಪರ್ಬ- 2024 ಮೂರನೇ ಆವೃತ್ತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Monday, October 7th, 2024
piliparba

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಡಿ.ವೇದವ್ಯಾಸ್ ಕಾಮತ್ ರವರ ನೇತೃತ್ವದೊಂದಿಗೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಇದೇ ಅ.11 ಶುಕ್ರವಾರದಂದು ನಡೆಯಲಿರುವ “ಪಿಲಿ ಪರ್ಬ-2024, ಸೀಸನ್ 3” ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು. ಕಳೆದೆರಡು ಆವೃತ್ತಿಯ ಪಿಲಿಪರ್ಬಕ್ಕೆ ತುಳುನಾಡ ಮಹಾಜನತೆಯಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು ಇದೀಗ ಮೂರನೇ ಆವೃತ್ತಿಗೆ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ಜಿಲ್ಲೆಯ ಹೆಸರಾಂತ […]