ಅಪಾಯದ ಮಟ್ಟಕ್ಕೆ ಮುಟ್ಟಿದ ಕುಮಾರಧಾರ ಹಾಗೂ ನೇತ್ರಾವತಿ ನದಿ ನೀರಿನ ಹರಿಯು
Thursday, August 8th, 2019ಮಂಗಳೂರು : ದ.ಕ. ಜಿಲ್ಲೆಯ ಕುಮಾರಧಾರ ಹಾಗೂ ನೇತ್ರಾವತಿ ನದಿ ಅಪಾಯದ ಮಟ್ಟದ ಸನಿಹದಲ್ಲಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚನೆ ನೀಡಿದ್ದಾರೆ. ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಹರಿಯು 8.4 ಕ್ಕೆ ಮುಟ್ಟಿದ್ದು, ಅಪಾಯದ ಮಟ್ಟ 8.5 ಆಗಿದೆ. ಉಪ್ಪಿನಂಗಡಿ ಯಲ್ಲಿ ನೇತ್ರಾವತಿ ನದಿ ನೀರಿನ ಹರಿಯು ಗರಿಷ್ಟ 29.5 ಇದ್ದು ಈಗ 30.00 ಕ್ಕೆ ಮುಟ್ಟಿದ್ದು ಅಪಾಯದ ಮಟ್ಟ ಮೀರಿದೆ. ಉಪ್ಪಿನಂಗಡಿ ಯಲ್ಲಿ ಕುಮಾರಧಾರ ನದಿ ನೀರಿನ ಹರಿಯು ಗರಿಷ್ಟ 28.5 ಇದ್ದು ಈಗ […]