ತಂದೆಯ ಶವಸಂಸ್ಕಾರಕ್ಕೆಂದು ಹೊರಟ ಕೊಂಡಂಗೇರಿ ಶಿಕ್ಷಕ ದಂಪತಿ ಸಾವು
Tuesday, February 4th, 2020ಮಡಿಕೇರಿ : ತಂದೆಯ ಶವ ಸಂಸ್ಕಾರಕ್ಕೆಂದು ಹೊರಟ್ಟಿದ್ದ ಕೊಡಗಿನ ಕೊಂಡಂಗೇರಿ ಸರ್ಕಾರಿ ಪ್ರೌಢಶಾಲೆಯ ಇಂಗ್ಲೀಷ್ ಶಿಕ್ಷಕ ದಂಪತಿ ರಸ್ತೆ ಅಪಘಾತದಲ್ಲಿ ಬಲಿಯಾದ ಘಟನೆ ಕೂಡ್ಲಿಗಿ ಪಟ್ಟಣದ ವಿರುಪಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ. ಕಾರು ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಶಿಕ್ಷಕ ವಸಂತ ಕುಮಾರ್ (37), ಪತ್ನಿ ವಿನುತ (30) ಹಾಗೂ ಕಾರು ಚಾಲಕ ಲೋಹಿತ್ (38) ಮೃತಪಟ್ಟಿದ್ದಾರೆ. ಶಿಕ್ಷಕ ದಂಪತಿಯ ಪುತ್ರಿ ಋತ್ವಿಕಾ (2) ಬದುಕುಳಿದಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ವಸಂತ ಕುಮಾರ್ […]