ನ.2 ರಂದು ಉಪರಾಷ್ಟ್ರಪತಿ ಮಂಗಳೂರಿಗೆ ಆಗಮನ : ಕೂಳೂರು-ಸುರತ್ಕಲ್ ಹೆದ್ದಾರಿ ತಕ್ಷಣ ದುರಸ್ತಿಗೆ ಜಿಲ್ಲಾಧಿಕಾರಿ ಸೂಚನೆ
Thursday, October 31st, 2019ಮಂಗಳೂರು : ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ನವೆಂಬರ್ 2ರಂದು ಮಂಗಳೂರಿಗೆ ಆಗಮಿಸುವ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೂಳೂರಿನಿಂದ ಸುರತ್ಕಲ್ ಎನ್‍ಐಟಿಕೆವರೆಗೆ ದುರಸ್ತಿ ಕಾಮಗಾರಿಯನ್ನು ತಕ್ಷಣವೇ ನಡೆಸಲು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಾಕೀತು ಮಾಡಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಪರಾಷ್ಟ್ರಪತಿಗಳ ಆಗಮನ ಪ್ರಯುಕ್ತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಯವರೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು. ನಿರಂತರ ಮಳೆಯಿಂದ ದುರಸ್ತಿ ಕಾಮಗಾರಿಗೆ ಅಡ್ಡಿಯಾಗಿದೆ. ಆದರೂ, ಉಪರಾಷ್ಟ್ರಪತಿಗಳ ಆಗಮನ […]