ಧರ್ಮಸ್ಥಳದಲ್ಲಿ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಬಿಡುಗಡೆ

Tuesday, July 9th, 2024
siri-dhanya-siri-sari

ಉಜಿರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿಯನ್ನು ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆಯವರು ಬಡುಗಡೆಗೊಳಿಸಿ ಶುಭ ಹಾರೈಸಿದರು. ಹಿರಿಯ ಪತ್ರಕರ್ತ ಅನಂತ ಹುದಂಗಜೆ ರಚಿಸಿದ ಪುಸ್ತಕದಲ್ಲಿ ಸಿರಿಧಾನ್ಯಗಳ ಬಳಕೆಯೊಂದಿಗೆ ಆರೋಗ್ಯಭಾಗ್ಯ ರಕ್ಷಣೆ ಬಗ್ಯೆ ಸಮಗ್ರ ಮಾಹಿತಿ, ಮಾರ್ಗದರ್ಶನ ನೀಡಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಎಸ್. ಅನಿಲ್ ಕುಮಾರ್, ಹಣಕಾಸು ಅಧಿಕಾರಿ ಶಾಂತಾರಾಮ ಪೈ, ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಹಿರಿಯ ನಿರ್ದೇಶಕ ದಿನೇಶ್ ಎಂ. , ಅಭಿನಂದನ್ ಜೈನ್ […]

ಗೋಡೆ ಮೇಲಿನ ಚಿತ್ತಾರ ಕೃತಿ ಬಿಡುಗಡೆ

Tuesday, July 9th, 2024
Godeya-Melina-Chittara

ಮಂಗಳೂರು: ಸಾಹಿತ್ಯ ಕ್ಷೇತ್ರ ಗೊಂದಲಮಯವಾಗಿದೆ. ಎಡ ಬಲ ಪಂಥದಿಂದಾಗಿ ಸಾಹಿತ್ಯ ಕ್ಷೇತ್ರ ಸೊರಗುತ್ತಿದೆ. ಪ್ರಾಮಾಣಿಕತೆಗಿಂತ ಪ್ರತಿಷ್ಠೆಯೇ ಮುಖ್ಯವಾಗುತ್ತಿದೆ. ಅರ್ಹತೆಗೆ ಪುರಸ್ಕಾರ ಸಿಗುವ ಬದಲು ಪಂಥದ ಮೇಲೆ ನಿರ್ಧರಿತವಾಗುತ್ತದೆ. ಇದರಿಂದಾಗಿ ಹೊಸ ಸಾಹಿತಿಗಳಲ್ಲಿ ಗೊಂದಲ ಮೂಡುತ್ತಿದೆ ಎಂದು ಬರಹಗಾರ್ತಿ ಡಾ| ಪಾರ್ವತಿ ಜಿ. ಹೇಳಿದರು. ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ವತಿಯಿಂದ ಕೆನರಾ ಕಾಲೇಜಿನ ಸಭಾಂಗಣದಲ್ಲಿ ನಡೆದ ವೀಣಾ ಟಿ. ಶೆಟ್ಟಿಯವರ ‘ಗೋಡೆಯ ಮೇಲಿನ ಚಿತ್ತಾರ’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಭಾವನೆ ಹಾಗೂ ಸಂವೇದನಶೀಲತೆಗೆ ‘ಗೋಡೆಯ […]