ಕೃಷ್ಣಮೃಗ ಬೇಟೆ ಪ್ರಕರಣ: ಕೋರ್ಟ್‌ನಿಂದ ಸಲ್ಮಾನ್‌ ಖಾನ್‌ಗೆ ಜಾಮೀನು

Saturday, April 7th, 2018
salman-khan

ಜೋಧಪುರ್‌: 20 ವರ್ಷಗಳ ಹಿಂದಿನ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಜೋಧಪುರ್‌ ಕೋರ್ಟ್‌ನಿಂದ ಜಾಮೀನು ನೀಡಲಾಗಿದೆ. ಇನ್ನು ಖಾನ್‌ಗೆ 50 ಸಾವಿರ ರೂಪಾಯಿ ಬಾಂಡ್‌ ನೀಡುವಂತೆ ಕೋರ್ಟ್‌ ಸೂಚನೆ ನೀಡಿದೆ. 1998ರಲ್ಲಿ ಕೃಷ್ಣಮೃಗಗಳ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳ ಹಿಂದೆ ರಾಜಸ್ಥಾನದ ಜೋಧಪುರ ನ್ಯಾಯಾಲಯ ಮಹತ್ವದ ತೀರ್ಪು ನೀಡಿ, ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಐದು ವರ್ಷ ಜೈಲು ಶಿಕ್ಷೆ ನೀಡಿ ಆದೇಶ ಹೊರಡಸಿತ್ತು. ಜತೆಗೆ 10 ಸಾವಿರ […]