ಶುದ್ಧ ಕುಡಿಯುವ ನೀರು ಸಹಿತ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಾಗಿದ್ದು ಆಡಳಿತ ಸಂಸ್ಥೆಗಳ ಜವಾಬ್ದಾರಿ :ಕೃಷ್ಣ ಜೆ. ಪಾಲೇಮಾರ್
Friday, January 6th, 2017ಮಂಗಳೂರು: ಮಹಾನಗರ ಪಾಲಿಕೆಯ 27 ವಾರ್ಡ್ಗಳಲ್ಲಿ ಕೈಗೊಂಡ ಕುಡಿಯುವ ನೀರಿನ ವೈಜ್ಞಾನಿಕ ತಪಾಸಣೆ ಸಂದರ್ಭ ಕೋಲಿಫಾರಂ ಮತ್ತು ಫೀಕಲ್ ಕೋಲಿಫಾರಂ ಬ್ಯಾಕ್ಟೀರಿಯಾ ಪ್ರಮಾಣ ಹೆಚ್ಚಾಗಿದ್ದು, ನೀರು ಸಂಪೂರ್ಣ ಮಲೀನಗೊಂಡಿದೆ. ಇದಕ್ಕೆ ಕಾರಣರಾದವರ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಒತ್ತಾಯಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶುದ್ಧ ಕುಡಿಯುವ ನೀರು ಸಹಿತ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಾಗಿದ್ದು ಆಡಳಿತ ಸಂಸ್ಥೆಗಳ ಜವಾಬ್ದಾರಿ. ಆದರೆ […]