ಮೀನು ಸಂರಕ್ಷಣಾ ಘಟಕಗಳು ವಿಷಕಾರಿ ಪದಾರ್ಥಗಳು ಇರುವ ಮೀನುಗಳನ್ನು ತಿನ್ನದಂತೆ ಎಚ್ಚರ ವಹಿಸಬೇಕು : ಯು.ಟಿ. ಖಾದರ್
Friday, October 7th, 2016ಮಂಗಳೂರು: ಕೆಂಬೇರಿ ಮೀನಿನ ತಲೆ ಭಾಗ ತಿಂದು ಹಲವಾರು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀನುಗಾರಿಕಾ ಕಾಲೇಜಿನ ತಜ್ಞರು, ವಿಜ್ಞಾನಿಗಳು, ಆರೋಗ್ಯ, ಆಹಾರ ಸುರಕ್ಷತೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಸಭೆ ನಡೆಸಿ ಚರ್ಚಿಸಿದರು. ಕೆಂಬೇರಿ, ತೊಂದೆ ಎಂಬ ಹೆಸರಿನ ಮೀನುಗಳ ಕೆಲವು ತಳಿಗಳ ದೇಹದ ಕೆಲವು ಭಾಗಗಳಲ್ಲಿ ವಿಷಕಾರಿ ಪದಾರ್ಥಗಳು ಇರುವುದರಿಂದ ಅವುಗಳನ್ನು ತಿನ್ನದಂತೆ ಎಚ್ಚರ ವಹಿಸಬೇಕು ಹಾಗೂ ಸಂಬಂಧಪಟ್ಟವರು ಇಂತಹ […]