ಮಂಗಳೂರಿನ ಐವರು ವೈದ್ಯರಲ್ಲಿ ಕೋವಿಡ್-19 ಸೋಂಕು
Thursday, June 25th, 2020ಮಂಗಳೂರು: ಮಂಗಳೂರಿನ ಐವರು ವೈದ್ಯರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಇದು ರೋಗಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ನಗರದ ಕೋವಿಡ್ ಆಸ್ಪತ್ರೆ, ಲೇಡಿಗೋಷನ್ ಆಸ್ಪತ್ರೆ ಮತ್ತು ಖಾಸಗಿ ಅಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಐವರು ವೈದ್ಯರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವುದು ದೃಢವಾಗಿದೆ. ಸೋಂಕಿತರ ಪೈಕಿ 28 ವರ್ಷದ ಯುವಕ, 28 ವರ್ಷದ ಇಬ್ಬರು ಯುವತಿಯರು ಮತ್ತು 27 ವರ್ಷದ ಇಬ್ಬರು ಯುವತಿಯರು ಎನ್ನಲಾಗಿದೆ. ಇವರಲ್ಲಿ ಒಬ್ಬರು ಕೋವಿಡ್ ಆಸ್ಪತ್ರೆಯಲ್ಲಿ, ಮೂವರು ಲೇಡಿಗೋಷನ್ ಹೆರಿಗೆ ಆಸ್ಪತ್ರೆ, ಒಬ್ಬರು ಕೆಎಂಸಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಈ ಐವರಿಗೆ ಕೋವಿಡ್-19 […]