ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಸೇವಾ ಕೌಂಟರ್ ಪುನರಾರಂಭ
Monday, October 3rd, 2011ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮತ್ತು ಬಿಜೈ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಗಳಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಕೌಂಟರ್ಗಳನ್ನು ರವಿವಾರ ಆರಂಭಿಸಲಾಯಿತು. ದ.ಕ. ಜಿಲ್ಲಾಡಳಿತ, ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಸಹಕಾರದಲ್ಲಿ ಎಸೋಸಿಯೇಶನ್ ಆಫ್ ಟ್ರಾವಲ್ ಏಜಂಟ್ಸ್ ಈ ಕೌಂಟರ್ಗಳನ್ನು ನಿರ್ವಹಣೆ ಮಾಡಲಿದೆ. ರೈಲು ನಿಲ್ದಾಣದಲ್ಲಿ ಆಟೋ ರಿಕ್ಷಾ ಪ್ರೀಪೇಯ್ಡ ಕೌಂಟರ್ನ್ನು ಜಿಲ್ಲಾಧಿಕಾರಿ ಡಾ| ಎನ್. ಎಸ್. ಚನ್ನಪ್ಪ ಗೌಡ ಅವರು ಉದ್ಘಾಟಿಸಿದರು. ಬಳಿಕ ಮಾತನಾದಿದ ಅವರು ಪ್ರೀಪೇಯ್ಡ ಕೌಂಟರ್ನಲ್ಲಿ ಕೌಂಟರ್ ನಿರ್ವಹಣೆಗಾಗಿ 1 ರೂ.ವನ್ನು […]