ಕೆಪಿಟಿ ಜಂಕ್ಷನ್ ಬಳಿ ಹೆದ್ದಾರಿ ಓವರ್ ಪಾಸ್ ನಿರ್ಮಾಣ
Wednesday, September 15th, 2021ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಪಿಟಿ ಜಂಕ್ಷನ್ ಬಳಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅನುಮೋದನೆ ನೀಡಿದ್ದು, ಅಂದಾಜು ರೂಪಾಯಿ 34.60 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಕಾಮಗಾರಿಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು. ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿರುವ ಈ ಕಾಮಗಾರಿಗೆ ಅನುಮೋದನೆ ನೀಡಿದ ಕೇಂದ್ರ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ದಕ್ಷಿಣ ಕನ್ನಡ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇವರು […]