ಕೆಪಿಸಿಸಿ ರಾಜ್ಯ ವಕ್ತಾರರಾಗಿ ಎಂ ಜಿ ಹೆಗಡೆ ನೇಮಕ
Wednesday, March 13th, 2024ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ರಾಜ್ಯ ವಕ್ತಾರರಾಗಿ ಎಂ ಜಿ ಹೆಗಡೆ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದಾರೆ. ಈ ಸಂಬಂಧ ಮಾರ್ಚ್ 13ರಂದು ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣಗಳ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅಧಿಸೂಚನೆ ಹೊರಡಿಸಿದ್ದಾರೆ. ಹೆಗ್ಗಡೆಯವರು ತಮ್ಮ ತೀಕ್ಷ್ಣವಾದ ಬುದ್ಧಿ ಮತ್ತು ನಿರರ್ಗಳ ಮಾತುಗಾರಿಕೆಗೆ ಹೆಸರಾದವರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಜಿಲ್ಲಾ ವಕ್ತಾರರಾಗಿ […]