ಕೊರೊನಾ ಆತಂಕ : ಕರಾವಳಿಯಾದ್ಯಂತ ಮುನ್ನೆಚ್ಚರಿಕೆ ಘೋಷಣೆ
Wednesday, March 4th, 2020ಮಂಗಳೂರು : ದೇಶಾದ್ಯಂತ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳು ಬಿಗಿಗೊಳ್ಳುತ್ತಿದ್ದು, ಅವಿಭಜಿತ ದ.ಕ. ಜಿಲ್ಲೆಯಲ್ಲಿಯೂ ಮುಂಜಾಗ್ರತಾ ಕ್ರಮ ಮುಂದುವರಿದಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಹಾಗೂ ನವಮಂಗಳೂರು ಬಂದರಿಗೆ ಆಗಮಿಸುವ ಮತ್ತು ಇಲ್ಲಿಂದ ತೆರಳುವವರ ತಪಾಸಣ ಕಾರ್ಯ ಮುಂದುವರಿಯುತ್ತಿದ್ದು, ಈವರೆಗೆ 20 ಸಾವಿರ ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ. ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ 19 ಬೆಡ್ ಸಾಮರ್ಥ್ಯದ ಐಸೋಲೇಟೆಡ್ ವಾರ್ಡ್. ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲೂ ಪ್ರತ್ಯೇಕ ವಾರ್ಡ್ ಮಾಡಲಾಗಿದೆ. ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದು, ಪ್ರಕರಣ […]