ಕೊಲ್ಲೂರು – ಹೊಸನಗರ ರಾ.ಹೆದ್ದಾರಿ ಸಂಪರ್ಕ ಕಡಿತ
Wednesday, August 14th, 2019ಕೊಲ್ಲೂರು : ನಾಗೋಡಿಯ ಬಳಿ ಭೂ ಕುಸಿತದಿಂದ ರಾ. ಹೆದ್ದಾರಿಯ ಕಾಂಕ್ರಿಟ್ ರಸ್ತೆಯ ಅಡಿ ಭಾಗವು ಕುಸಿದಿದ್ದು ಈ ಮಾರ್ಗವಾಗಿ ಘನ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಮುಖ್ಯರಸ್ತೆಯ ತಿರುವಿನ ಒಂದು ಪಾರ್ಶ್ವದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯು ಬಹುತೇಕ ಕುಸಿದಿದ್ದು ಇದೇ ರೀತಿ ಮಳೆ ಮುಂದುವರಿದಲ್ಲಿ ಸಂಪೂರ್ಣ ಕುಸಿಯುವ ಭೀತಿ ಇದೆ. ಕೊಲ್ಲೂರು ಹಾಗೂ ಶಿವಮೊಗ್ಗ ನಡುವಿನ ನೇರ ಸಂಪರ್ಕದ ಈ ಮಾರ್ಗದಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತಿದೆ. ಶಿವಮೊಗ್ಗ ಸಹಿತ ಇನ್ನಿತರ ಕಡೆಗಳಿಂದ ತರಕಾರಿ […]