ಮಣಿಪಾಲ್ ಆರೋಗ್ಯ ಕಾರ್ಡ್ ಪಡೆಯಲು ಕೊನೆಯ ದಿನಾಂಕ ಜುಲೈ 31
Wednesday, July 24th, 2013ಮಂಗಳೂರು: ದ.ಕನ್ನಡ ಮತ್ತು ಉತ್ತರ ಕೇರಳದಲ್ಲಿ ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯ 2013ನೇ ನೊಂದಾವಣೆಯು ಪ್ರಾರಂಭಗೊಂಡಿದೆ. ಇದು ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿದ್ದು ಒಳ ಮತ್ತು ಹೊರರೋಗಿಗಳ ವಿಭಾಗದಲ್ಲಿ ಬಹುದೊಡ್ಡ ಮೊತ್ತದ ರಿಯಾಯಿತಿ ಪಡೆಯಬಹುದು. ಕಾರ್ಡ್ ನ ನೊಂದಾವಣೆಯು ಜುಲೈ 31 ಕೊನೆಗೊಳ್ಳುವುದೆಂದು ಕೆ.ಎಂ.ಸಿ. ಆಸ್ಪತ್ರೆಯ ಡೀನ್ ಡಾ.ಎಂ.ವಿ.ಪ್ರಭುರವರು ಮಂಗಳವಾರ ನಗರದಲ್ಲಿ ನಡೆದ ಸುದ್ದಿಘೊಷ್ಠಿಯಲ್ಲಿ ತಿಳಿಸಿದರು. ಕೆ.ಎಂ.ಸಿ. ಆಸ್ಪತ್ರೆಯ ಮಧುಸೂದನ್ ಉಪಾದ್ಯರವರು ಕಾರ್ಡ್ ನ ಪ್ರಯೋಜನಗಳ ಬಗ್ಗೆ ವಿವರಿಸುತ್ತಾ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಉಚಿತ ವೈದ್ಯಕೀಯ ಸಮಾಲೋಚನೆ, […]