ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Friday, December 13th, 2024
Tippeswamy

ಬೆಳಗಾವಿ : ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ. ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸದ್ರಿ ಯೋಜನೆಗಳಿಗೆ ಆಯವ್ಯಯ ದಲ್ಲಿ 52,009 ಕೋಟಿ ರೂ ಗಳನ್ನು ಒದಗಿಸಿದೆ. ರಾಜ್ಯ ಸರ್ಕಾರವು 2023-24 ರಲ್ಲಿ 90,280 […]