ಗಣಪತಿ ಸಾವಿನ ಸಿಬಿಐ ವರದಿ : ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ
Friday, November 1st, 2019ಮಡಿಕೇರಿ : ಡಿವೈಎಸ್‌ಪಿ ಮಾದಪಂಡ ಗಣಪತಿ ಆತ್ಮಹತೈ ಪ್ರಕರಣದ ಕುರಿತು ಸಿಬಿಐ ಸಲ್ಲಿಸಿರುವ ತನಿಖಾ ವರದಿಗೆ ಸಂಬಂಧಿಸಿದಂತೆ ಪ್ರಕರಣವನ್ನು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮಡಿಕೇರಿ ಜೆಎಂಎಫ್‌ಸಿ ನ್ಯಾಯಾಲಯ ವರ್ಗಾಯಿಸಿದೆ. ಈ ಪ್ರಕರಣದಲ್ಲಿ ಅಂದು ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ವಿರುದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸಿ.ಟಿ. ಕೋರ್ಟ್‌ನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರದಿಯನ್ನು ವರ್ಗಾಯಿಸಲಾಗಿದೆ. ಮುಂದಿನ ವಿಚಾರಣೆಗಳು ಆ ಕೋರ್ಟ್‌ನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಡಿವೈಎಸ್‌ಪಿ ಗಣಪತಿ ಆತ್ಮಹತೈ ಪ್ರಕರಣದ […]