ಮನೆಮನೆಗೆ ಭರತನಾಟ್ಯದ ಬಾಲ ಕಲಾವಿದೆ, ನಾಟ್ಯಮಯೂರಿ ಕುಮಾರಿ ಅಯನಾ ವಿ. ರಮಣ್
Thursday, February 14th, 2013ಮಂಗಳೂರು : ಏಕಕಾಲದಲ್ಲಿ ಎರಡು ಕೈಗಳಲ್ಲಿ ಬೇರೆ ಬೇರೆ ತಾಳಗಳನ್ನು ಹಾಕುತ್ತಾ, ಒಂದು ಕಣ್ಣಿನ ಹುಬ್ಬನ್ನು ಹಾರಿಸುತ್ತಾ (ರೇಚಿತ), 60 ಸಂವತ್ಸರಗಳ ಹೆಸರುಗಳನ್ನು ಹೇಳುತ್ತಾಳೆ ಈ ಪುಟಾಣಿ ಕಲಾವಿದೆ. 72 ಮೇಳಕರ್ತ ರಾಗಗಳ ಹೆಸರುಗಳನ್ನು, ರಾಗಚಕ್ರ, ಮೇಳ ಸಂಖ್ಯೆ ಮತ್ತು ಆರೋಹಣ – ಅವರೋಹಣ ಸ್ವರಗಳನ್ನು ನಿಖರವಾಗಿ ಹೇಳಬಲ್ಲಳೀಕೆ. 35 ತಾಳಗಳನ್ನು 5 ಗತಿಗಳಲ್ಲಿ ಪ್ರೇಕ್ಷಕರ ಪ್ರಶ್ನೆಗಳಿಗನುಗುಣವಾಗಿ ಪ್ರತ್ಯಕ್ಷೀಕರಿಸುತ್ತಾಳೀಕೆ. 60 ಸಂವತ್ಸರಗಳು, ನಕ್ಷತ್ರ. ಮಾಸ, ತಿಥಿಗಳ ಹೆಸರು ಹಾಗೂ ಭಗವದ್ಗೀತೆ, ನಾಟ್ಯಶಾಸ್ತ್ರ-ಅಭಿನಯ ದರ್ಪಣದ ಆಯ್ದ ಶ್ಲೋಕಗಳನ್ನು, ಸ್ತೋತ್ರ-ಸೂಕ್ತಗಳನ್ನು […]