ನಾವೆಲ್ಲರೂ ಭಾರತೀಯರಾಗಿ ಬದುಕಬೇಕು : ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಕರೆ

Wednesday, January 29th, 2020
karyappa

ಮಡಿಕೇರಿ : ಜಾತಿ, ಧರ್ಮ, ಪಂಗಡಗಳಿಗಿಂತ ನಾವೆಲ್ಲರೂ ಭಾರತೀಯರಾಗಿ ಬದುಕಬೇಕು ಎಂದು ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಕರೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಜಿಲ್ಲಾಡಳಿತ ಹಾಗೂ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂ ಸಹಕಾರದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಮಂಗಳವಾರ ನಡೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ೧೨೧ ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಡೀ ವಿಶ್ವದಲ್ಲಿ ಭಾರತ […]