ಕೇಂದ್ರ ಹಾಗೂ ರಾಜ್ಯಗಳು ಎಂಎಸ್‌ಎಂಇ ಗೆ ನೀಡಿರುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್
Sunday, June 27th, 2021ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಕೈಗಾರಿಕಾ ನೀತಿ 2020-2025 ರಲ್ಲಿ ಎಂಎಸ್‌ಎಂಇ ಗಳಿಗೆ ಹೆಚ್ಚಿನ ಸೌಲಭ್ಯ ಹಾಗೂ ಆದ್ಯತೆ ನೀಡಲಾಗಿದೆ. ಅಲ್ಲದೆ, ಸಾರ್ಥಕ್ ಯೋಜನೆಯ ಮೂಲಕ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಈ ಬಗ್ಗೆ ಉದ್ಯಮಿಗಳಲ್ಲಿ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ ಎಂದು ಲೆಕ್ಕಪರಿಶೋಧಕರ ಸಂಘದ ಪದಾಧಿಕಾರಿಗಳಿಗೆ ಕರೆ ನೀಡಿದರು. ಇಂದು ವಿಶ್ವ ಎಂಎಸ್‌ಎಂಇ ದಿನದ ಅಂಗವಾಗಿ ಬೆಂಗಳೂರು ಬ್ರಾಂಚ್ ಆಫ್ ಎಸ್‌ಐಆರ್‌ಸಿ – ದ ಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ – […]