ಬಂಟ್ವಾಳ : ಕೇಂದ್ರದ ಮಾಜಿ ಸಚಿವ ಹಾಗೂ ಅವರ ಪತ್ನಿಗೆ ಕೊರೋನ ಸೋಂಕು ದೃಢ
Sunday, July 5th, 2020ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿರುವ ಕೇಂದ್ರದ ಮಾಜಿ ಸಚಿವ ಹಾಗೂ ಅವರ ಪತ್ನಿ, ಮಕ್ಕಳಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಅವರ ಹಿರಿಯ ಪುತ್ರ ಸಾಮಾಜಿಕ ಜಾಲತಾಣದಲ್ಲಿ ‘ತಂದೆ ಕ್ಷೇಮವಾಗಿದ್ದಾರೆ’ ಎಂದು ತಿಳಿಸಿದ್ದಾರೆ. ತಂದೆಗೆ ಶನಿವಾರ ಕೋವಿಡ್ ತಪಾಸಣೆ ನಡೆಸಲಾಗಿದ್ದು ವರದಿ ಪಾಸಿಟಿವ್ ಬಂದಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕ್ಷೇಮವಾಗಿದ್ದು ಕೊರೋನ ಸಂಬಂಧಿಸಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ […]