ಜಮ್ಮು ಮತ್ತು ಕಾಶ್ಮೀರ ಇನ್ನು ಕೇಂದ್ರಾಡಳಿತ ಪ್ರದೇಶ : ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಘೋಷಣೆ
Thursday, August 8th, 2019ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. “ನಾನು ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಇಡೀ ರಾಷ್ಟ್ರದ ಜನರನ್ನು ಅಭಿನಂದಿಸುತ್ತೇನೆ. ಕೆಲವು ವಿಷಯಗಳು ಜೀವಂತವಿರುವವರೆಗೂ ಅವು ಎಂದಿಗೂ ಬದಲಾಗುವುದಿಲ್ಲ ಅಥವಾ ದೂರ ಹೋಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. 370 ನೇ ವಿಧಿ ಇದೇ ರೀತಿಯದಾಗಿತ್ತು.” ಎಂದು ಪ್ರಧಾನಿ ಹೇಳಿದರು. “ಸರ್ದಾರ್ ಪಟೇಲ್, ಬಾಬಾ ಸಾಹೇಬ್ ಅಂಬೇಡ್ಕರ್, ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ, […]