ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಎರಡನೇ ಅಲೆ ಪ್ರಾರಂಭದ ಸೂಚನೆ
Tuesday, March 16th, 2021ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಎರಡನೇ ಅಲೆ ಮಹಾರಾಷ್ಟ್ರದಲ್ಲಿ ಮತ್ತೆ ಪ್ರಾರಂಭ ವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. ದೇಶದಲ್ಲಿ ಇಂದು ಸತತ 6ನೇ ದಿನವೂ 20,000ಕ್ಕೂ ಹೆಚ್ಚು ಕರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಕಟ್ಟುನಿಟ್ಟಾದ ನಿಯಂತ್ರಣ ತಂತ್ರಗಳತ್ತ ಗಮನಹರಿಸುವಂತೆ ಕೇಂದ್ರ ಸರ್ಕಾರ ಅತಿ ಹೆಚ್ಚು ಕೊರೋನಾ ಪೀಡಿತ ಮಹಾರಾಷ್ಟ್ರಕ್ಕೆ ಸೂಚಿಸಿದೆ. ದೇಶದಲ್ಲಿ ಮಂಗಳವಾರ 24,492 ಹೊಸ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 1.14 ಕೋಟಿಗೆ ತಲುಪಿದೆ ಎಂದು ಕೇಂದ್ರ ಆರೋಗ್ಯ […]